Monday, August 31, 2026
spot_imgspot_img
spot_imgspot_img

ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ವರ್ಗಾವಣೆಯನ್ನು ದಿಡೀರ್ ರದ್ದುಗೊಳಿಸಿದ ರಾಜ್ಯ ಸರ್ಕಾರ..!

- Advertisement -
- Advertisement -
suvarna gold

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ನಿನ್ನೆಯಷ್ಟೇ ರಾಜ್ಯ ಸರಕಾರ ಆದೇಶ ನೀಡಿತ್ತು.‌ ಇದರ ಬೆನ್ನಲ್ಲೇ ರವಿ ಚೆನ್ನಣ್ಣವರ್ ಅವರ ವರ್ಗಾವಣೆಗೆ ಸರಕಾರ ತಡೆ ಹಿಡಿದಿದೆ.

ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.

ರವಿ ಚೆನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಂಚನೆ ದೂರು ನೀಡಿದ್ದರು.‌ಇದು ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!