Thursday, April 25, 2024
spot_imgspot_img
spot_imgspot_img

ಒಕ್ಕೆತ್ತೂರು: ಶಾಲಾ ಪ್ರಾರಂಭೋತ್ಸವ

- Advertisement -G L Acharya panikkar
- Advertisement -
driving

ಒಕ್ಕೆತ್ತೂರು: ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ ಒಕ್ಕೆತ್ತೂರು. ಇಲ್ಲಿ ಶಾಲಾ ಪ್ರಾರಂಭೋತ್ಸವ SDMC ಅಧ್ಯಕ್ಷ ಮಹಮ್ಮದ್ ಹಾರೀಶ್ C H ಇವರು ನೇತೃತ್ವದಲ್ಲಿ ನಡೆಯಿತು. SDMC ಉಪಾಧ್ಯಕ್ಷೆ ರೇವತಿ , ಸದಸ್ಯರಾದ ಶ್ರೀಮತಿ ಬೇಬಿ, ಶ್ರೀಮತಿ ಲತಾ, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

SDMC , ಶಿಕ್ಷಕರ ವೃಂದ, ಹಿರಿಯ ವಿದ್ಯಾರ್ಥಿಗಳು ಮಕ್ಕಳಿಗೆ ಹೂ ಗುಚ್ಛ ವನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು. ಮಕ್ಕಳು ಉತ್ಸಾಹದಿಂದ ಬ್ಯಾಂಡ್ ವಾದ್ಯದೊಂದಿಗೆ ಶಾಲೆಗೆ ಆಗಮಿಸಿದರು. ಮಕ್ಕಳನ್ನು ಶಾಲೆಯ ಕಡೆಗೆ ಆಕರ್ಷಿತರಾಗಿ ಮಾಡಲು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಹಿರಿಯ ವಿದ್ಯಾರ್ಥಿಗಳಾದ ಅಬ್ದುಲ್ ಜಲೀಲ್ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು.

- Advertisement -

Related news

error: Content is protected !!