Saturday, April 27, 2024
spot_imgspot_img
spot_imgspot_img

ಒಣದ್ರಾಕ್ಷಿ ನೆನೆಸಿದ ನೀರು ಕುಡಿಯುವುದರಿಂದ ಆರೋಗ್ಯಕರ ಲಾಭದ ಕುರಿತು ನಿಮಗೆ ತಿಳಿದಿದೆಯೇ?

- Advertisement -G L Acharya panikkar
  • ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಪರಿಣಾಮಕಾರಿ ಆರೋಗ್ಯಕ್ಕೆ ಉತ್ತಮವಾಗಿದೆ.ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರಿನ ಉಪಯೋಗವನ್ನು ನೋಡೋಣ.
  • * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ.
  • * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ.
  • ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.
  • * ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ.
  • *ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡಿ ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುವಂತೆ ಮಾಡುತ್ತದೆ.
  • *ಪ್ರತಿದಿನ ಈ ನೀರು ಕುಡಿಯುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.
- Advertisement -

Related news

error: Content is protected !!