Tuesday, July 1, 2025
spot_imgspot_img
spot_imgspot_img

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

- Advertisement -
- Advertisement -
vtv vitla
vtv vitla

ನವದೆಹಲಿ: ಒಮ್ರಿಕಾನ್‌‌‌ ಆತಂಕದ ನಡುವೆ ಜನವರಿ 6ರಂದು ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಹಾಗೂ ಕುವೈತ್‌ ಭೇಟಿಯನ್ನು ಮುಂದೂಡಲಾಗಿದೆ.

ಒಮಿಕ್ರಾನ್‌‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಭೇಟಿಯನ್ನು ಮರು ನಿಗದಿಪಡಿಸಬೇಕಾಗಿದ್ದು, ಫೆಬ್ರವರಿಯಲ್ಲಿ ನಿಗದಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಪಂಚದಾದ್ಯಂತ ಒಮಿಕ್ರಾನ್‌ ರೂಪಾಂತರ ಉಲ್ಬಣವಾಗುತ್ತಿದ್ದು, ಯುನೈಟೆಡ್‌ ಸ್ಟೇಟ್ಸ್ ಹಾಗೂ ಯುರೋಪ್‌‌ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಯುಕೆಯಲ್ಲಿ ಒಮಿಕ್ರಾನ್‌‌ ವೇಗವಗಿ ಹರಡುವ ಕಾರಣ ಪ್ರತಿದಿನ ಕೊರೊನಾ ದಾಖಲೆಯ ಪ್ರಕರಣಗಳು ವರದಿಯಾಗುತ್ತಿವೆ.

vtv vitla
vtv vitla
suvarna gold
- Advertisement -

Related news

error: Content is protected !!