Sunday, May 19, 2024
spot_imgspot_img
spot_imgspot_img

ಓಮಿಕ್ರಾನ್ ಭೀತಿ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 10 ಮಂದಿ ದ.ಆಫ್ರಿಕಾ ಪ್ರಯಾಣಿಕರು ನಾಪತ್ತೆ..!

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಭಾರತದಲ್ಲಿಯೂ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್ 12 ಮತ್ತು 22 ರ ನಡುವೆ ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದು, ಆರೋಗ್ಯ ಇಲಾಖೆಯು ಅವರನ್ನು ಕೊರೊನಾ ಪರೀಕ್ಷೆಗೊಳಪಡಿಸಲು ಮುಂದಾಗಿದೆಯಾದರೂ, ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರ ಫೋನ್‌ಗಳು ಸ್ವಿಚ್ ಆಫ್ ಅಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.

vtv vitla
vtv vitla

ಇನ್ನು ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಅವರೇ ಮಾಹಿತಿ ನೀಡಿದ್ದು, “ನಮ್ಮ ಪೊಲೀಸ್ ವ್ಯವಸ್ಥೆ ಸಮರ್ಥವಾಗಿದ್ದು, ನಾಪತ್ತೆಯಾದವರ ಬಗ್ಗೆ ಶೀಘ್ರದಲ್ಲೇ ಮಾಹಿತಿ ಕಲೆಹಾಕುತ್ತೇವೆ” ಎಂದು ಹೇಳಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!