Friday, March 29, 2024
spot_imgspot_img
spot_imgspot_img

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಮಗು ಸೇರಿ 6 ಮಂದಿ ದುರ್ಮರಣ

- Advertisement -G L Acharya panikkar
- Advertisement -

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮಗು ಸೇರಿ 6 ಮಂದಿ ಸ್ಧಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದು, ಸಾವನ್ನಪ್ಪಿದವರ ಗುರುತು ಪತ್ತೆ ಇನ್ನಷ್ಟೇ ಸಿಗಬೇಕಿದೆ. ಉಳಿದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದೆ ಎಂದು ತಿರುಚ್ಚಿಯ ಎಸ್ಪಿ ಸುಜಿತ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!