Monday, May 6, 2024
spot_imgspot_img
spot_imgspot_img

ಕಟಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

- Advertisement -G L Acharya panikkar
- Advertisement -

ಕಟಪಾಡಿ: ಬೈಕ್ ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಈ ಘಟನೆ ನಡೆದಿದೆ. ಕಟಪಾಡಿ ಏಣಗುಡ್ಡೆ ಅಗ್ರಹಾರದ ನಿವಾಸಿ ಸತೀಶ್ ಮೃತಪಟ್ಟ ವ್ಯಕ್ತಿ.

ಸತೀಶ್‌ ಅವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್‌ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಿಯೇ ಮೃತಪಟ್ಟಿದ್ದಾರೆ. ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!