Sunday, June 14, 2026
spot_imgspot_img
spot_imgspot_img

ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಗೆ ಕನ್ನ ಹಾಕಿದ ಚೋರರು; ಲಕ್ಷಾಂತರ ಮೌಲ್ಯದ ಸೊತ್ತು ಕಳವು

- Advertisement -
- Advertisement -

ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ.

ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!