Monday, June 15, 2026
spot_imgspot_img
spot_imgspot_img

ಕಡಬ: ಓವರ್‌ಟೆಕ್‌ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ಚರಂಡಿಗೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌

- Advertisement -
- Advertisement -
vtv vitla

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ

ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸನ್ನು ಹಿಂದಿನಿಂದ ತೆರಳುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ಓವ‌ರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ಮಳೆ ಸುರಿಯುತ್ತಿದ್ದುದರಿಂದ ಬ್ರೇಕ್ ಸಿಗದ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.

astr
- Advertisement -

Related news

error: Content is protected !!