Saturday, May 4, 2024
spot_imgspot_img
spot_imgspot_img

ಕಡಬ: ಕಾರು- ತೂಫಾನ್ ನಡುವೆ ಭೀಕರ ಅಪಘಾತ; ; ಮಗು ಸೇರಿದಂತೆ ನಾಲ್ವರು ಸ್ಪಾಟ್ ಡೆತ್

- Advertisement -G L Acharya panikkar
- Advertisement -

ಕಡಬ: ಕಾರು ಮತ್ತು ತೂಫಾನ್ ವಾಹನ ಪರಸ್ಪರ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಂಭಿರ ಗಾಯವಾದ ಘಟನೆ ಕಡಬದ ನೆಟ್ಟಣ ಸಮೀಪ ನಡೆದಿದೆ.

ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ. ಇನ್ನು ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದ್ದು, ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

- Advertisement -

Related news

error: Content is protected !!