- Advertisement -
- Advertisement -


ಕಡಬ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.

ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು ಪುಳಿಕುಕ್ಕು , ಎಡಮಂಗಲ, ನಿಂತಿಕಲ್ಲು ಮೂಲಕ ಪಂಜಕ್ಕೆ ತೆರಳುತ್ತಿದ್ದಾರೆ. ಇನ್ನು ಮರ ಬಿದ್ದು ವಿದ್ಯುತ್ ಸಂಪರ್ಕ ಕೂಡಾ ಕಡಿತಗೊಂಡಿದೆ.


- Advertisement -