Sunday, June 7, 2026
spot_imgspot_img
spot_imgspot_img

ಕಡಬ: ಕೋಳಿ ಹಿಡಿಯಲೆಂದು ಬಂದು ಬಾವಿಗೆ ಬಿದ್ದ ಚಿರತೆ!

- Advertisement -
- Advertisement -

ಕಡಬ: ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಭಾನುವಾರದಂದು ಸಂಭವಿಸಿದೆ.

ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.

- Advertisement -

Related news

error: Content is protected !!