Friday, April 19, 2024
spot_imgspot_img
spot_imgspot_img

ಕಡಬ: ನಾಪತ್ತೆಯಾಗಿದ್ದ ರಾಮಕುಂಜದ ವಿದ್ಯಾರ್ಥಿ ಪತ್ತೆ!

- Advertisement -G L Acharya panikkar
- Advertisement -
driving

ಕಡಬ: ರಾಮಕುಂಜದ ವಿದ್ಯಾರ್ಥಿಯೊಬ್ಬ ವಸತಿ ನಿಲಯಕ್ಕೂ ಬಾರದೇ ಸ್ವಂತ ಮನೆಗೂ ಹೋಗದೇ ಸಂಬಂದಿಕರ ಮನೆಗೂ ಹೋಗದೇ ಕಾಣೆಯಾಗಿದ್ದ ಇದೀಗ ಆತ ಬೆಂಗಳೂರಿನ ತನ್ನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಕಡಬ: ರಾಮಕುಂಜೇಶ್ವರ ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿ ನಾಪತ್ತೆ; ದೂರು ದಾಖಲು

ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ ವಸತಿ ನಿಲಯದ ಮ್ಯಾನೇಜರ್ ರಮೇಶ್ ಅವರು ಕಡಬ ಪೊಲೀಸ್ ಠಾಣೆಗೆ ಸೆ.21ರಂದು ದೂರು ನೀಡಿದ್ದರು. ಈತ ತನ್ನ ಕಾಲೇಜಿನ ಸಹಪಾಠಿ ಒಬ್ಬನಲ್ಲಿ ಊರಿಗೆ ಹೋಗುವುದಾಗಿ ತಿಳಿಸಿ ಹೋಗಿರುವುದಾಗಿಯೂ , ಪ್ರಸ್ತುತ ಈತ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಇರುವುದಾಗಿಯೂ ಅಂಜನ್ ಮನೆಯವರು ಕಡಬ ಪೊಲೀಸರಿಗೆ ತಿಳಿಸಿದ್ದಾರೆ . ಕಡಬ ಠಾಣಾ ಎಸ್‌ ಐ ರುಕ್ಮಾ ನಾಯ್ಕರವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!