Wednesday, May 15, 2024
spot_imgspot_img
spot_imgspot_img

ಕಡಬ: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಐವರಿಗೆ ಗಾಯ

- Advertisement -G L Acharya panikkar
- Advertisement -
vtv vitla

ಕಡಬ: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಫಾರ್ಚುನರ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

- Advertisement -

Related news

error: Content is protected !!