Monday, June 30, 2025
spot_imgspot_img
spot_imgspot_img

ಕಡಬ: ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -
vtv vitla
vtv vitla
vtv vitla

ಕಡಬ: ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿ ಉಳಿಪ್ಪು ನಿವಾಸಿ ಮೋನಚ್ಚನ್ ಎಂದು ಗುರುತಿಸಲಾಗಿದೆ.

vtv vitla
vtv vitla

ಕಡಬ ಪೇಟೆಯಲ್ಲಿ ಸುತ್ತಾಡುತ್ತಿದ್ದ ಈ ವ್ಯಕ್ತಿ ಪೇಟೆಗೆ ಬರುವ ಜನರಲ್ಲಿ ಹಣ ಕೇಳುತ್ತಿದ್ದರು. ಕುಡಿತದ ಚಟ ಹೊಂದಿರುವ ಇವರು ಮನೆಗೆ ಹೆಚ್ಚಾಗಿ ಹೋಗುತ್ತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಕಡಬದ ಮುಖ್ಯ ಪೇಟೆಯಲ್ಲಿರುವ ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಈತನ ಮೃತದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!