Friday, March 29, 2024
spot_imgspot_img
spot_imgspot_img

ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

- Advertisement -G L Acharya panikkar
- Advertisement -
astr

ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಕಡಬದ ಕುಂತೂರಿನಲ್ಲಿ ಈ ಅವಘಡ ಸಂಭವಿಸಿದೆ. ಮನೋಜ್‌(42 ವ) ಎಂಬವರು ಮೃತಪಟ್ಟ ವ್ಯಕ್ತಿ.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಹಾಗೂ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!