Friday, June 5, 2026
spot_imgspot_img
spot_imgspot_img

ಕಡಬ: ಯುವತಿ ನಾಪತ್ತೆ; ದೂರು ದಾಖಲು..!

- Advertisement -
- Advertisement -

ಕಡಬ: ಮನೆಯಿಂದ ಹೊರಹೋದ ಯುವತಿಯೊಬ್ಬಳು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬದ ಕೋಡಿಂಬಾಳ ಗ್ರಾಮದಿಂದ ವರದಿಯಾಗಿದೆ.

vtv vitla

ನಾಪತ್ತೆಯಾದ ಯುವತಿ ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ಎನ್ನಲಾಗಿದೆ.

ಬುಧವಾರದಂದು ಮನೆಯಿಂದ ಹೊರಹೋದ ಯುವತಿ ರಾತ್ರಿಯಾದರೂ ಮನೆಗೆ ವಾಪಾಸು ಬಾರದೆ ಇದ್ದುದರಿಂದ ಸಂಬಂಧಿಕರಲ್ಲಿ ಹಾಗೂ ನೆರೆಮನೆಯವರಲ್ಲಿ ವಿಚಾರಿಸಿದಾಗ ಯಾವುದೇ ಸುಳಿವು ಪತ್ತೆಯಾಗಲಿಲ್ಲ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!