Friday, March 29, 2024
spot_imgspot_img
spot_imgspot_img

ಕಡಬ: ರೈಲು ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

- Advertisement -G L Acharya panikkar
- Advertisement -
driving

ಕಡಬ: ತಾಲೂಕಿನ ನೆಟ್ಟಣ ರೈಲು ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿರುವ ಘಟನೆ ಸೆ.6 ರಂದು ನಡೆದಿದೆ.

ರೈಲು ನಿಲ್ದಾಣದ ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!