Saturday, April 20, 2024
spot_imgspot_img
spot_imgspot_img

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಹೊತ್ತಿ ಉರಿದ ಮನೆ;

- Advertisement -G L Acharya panikkar
- Advertisement -

ಕಡಬ: ಇಲ್ಲಿನ ಪೆರಾಬೆ ಗ್ರಾಮದ ಕುಂತೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.

ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಘಟನೆ ವೇಳೆ ಮನೆಯಲ್ಲಿ ಸಿದ್ದೀಕ್ ರವರ ಅತ್ತಿಗೆ ಹಾಗೂ ಮಗು ಇದ್ದು ಬೆಂಕಿಯ ಹೊಗೆ ಬರುತ್ತಿರುವಂತೆ ಹೊರ ಬಂದಿದ್ದರು ಎನ್ನಲಾಗಿದೆ. ಇನ್ನು ಘಟನೆಯಲ್ಲಿ ಮನೆಯಲ್ಲಿದ್ದ 5 ಪವನ್ ಬಂಗಾರ, 40 ಸಾವಿರ ರೂ.ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!