Friday, May 10, 2024
spot_imgspot_img
spot_imgspot_img

ಕಡಬ: ವೀರ ಸಾವರ್ಕರ್ ನಿರಂತರ ಅವಮಾನ ಖಂಡಿಸಿ ಹಿಂ.ಜಾ.ವೇ ವತಿಯಿಂದ ಬೃಹತ್ ಪ್ರತಿಭಟನೆ

- Advertisement -G L Acharya panikkar
- Advertisement -

ಕಡಬ: ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಇಂದು ಸಂಜೆ 5:30ಗೆ ವೀರ ಸಾವರ್ಕರ್ ಅವರನ್ನು ನಿರಂತರವಾಗಿ ಅವಮಾನಿಸುತ್ತಿರುವ ಮತಾಂಧರು ಮತ್ತು ದೇಶದ್ರೋಹಿಗಳ ವಿರುದ್ಧ ಕಡಬದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

- Advertisement -

Related news

error: Content is protected !!