Monday, May 6, 2024
spot_imgspot_img
spot_imgspot_img

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -G L Acharya panikkar
- Advertisement -
vtv vitla

ಕಡಬ: ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್‌ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಆರೋಪಿಯನ್ನು ರಾಮಕುಂಜಾ ಗ್ರಾಮದ ಕಿಶೋರ್‌ ಎನ್ನಲಾಗಿದೆ.

ಪ್ರಕರಣವೊಂದರಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ ಕಡಬ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Related news

error: Content is protected !!