Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!

- Advertisement -
- Advertisement -
driving

ಕಣಿಯೂರು: ವ್ಯಕ್ತಿಯೊಬ್ಬರು ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ ಘಟನೆ ಆ.6 ರಂದು ರಾತ್ರಿ ಕಣಿಯೂರು ಗ್ರಾಮ ಪೋಯ್ಯದಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಜೆ. ಇ. ಇ ಮೈನ್ಸ್ ಮೂರನೇ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೃತರನ್ನು ಕಣಿಯೂರು ಗ್ರಾಮದ ಪೋಯ್ಯ ಮನೆಯ ನಾಣ್ಯಪ್ಪ ಪೂಜಾರಿ ಎನ್ನಲಾಗಿದೆ.

ರಾತ್ರಿ ಜೋರಾಗಿ ಸುರಿದ ಗಾಳಿ ಮಳೆಯಿಂದಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಬೆಳಿಗ್ಗೆ ತೋಟದ ಕಡೆಗೆ ಹೋಗುತ್ತಿರುವ ವೇಳೆ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ತಂತಿಯನ್ನು ತುಳಿದ ಕಾರಣ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!