Tuesday, April 23, 2024
spot_imgspot_img
spot_imgspot_img

ಕಬಕ: ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಂಭೀರ; ದ್ವಿಚಕ್ರ ವಾಹನ ಸವಾರ ಹಾಗೂ ಸಹಸವಾರನಿಗೆ ಗಾಯ..!

- Advertisement -G L Acharya panikkar
- Advertisement -

ಕಬಕ: ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪುತ್ತೂರಿನಿಂದ ವಿಟ್ಲ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನ ಕಬಕ ಜಂಕ್ಷನ್ ತಲುಪಿದಾಗ ಹಠತ್ತಾಗಿ ಯಾರೋ ಒಬ್ಬರು ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Related news

error: Content is protected !!