Thursday, May 2, 2024
spot_imgspot_img
spot_imgspot_img

ಕಬ್ಬಿನ ಹಾಲಿನ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು

- Advertisement -G L Acharya panikkar
- Advertisement -

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆಯೊಬ್ಬರು ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿದೆ.

ಕೌಸರ್ (37) ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಖಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ.

- Advertisement -

Related news

error: Content is protected !!