Wednesday, June 17, 2026
spot_imgspot_img
spot_imgspot_img

ಕರಾವಳಿಗೆ ತಲುಪಿದ ಸಿಆರ್‌ಪಿಎಫ್ ಪಡೆ; ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯದಲ್ಲಿ‌ ನಿಯೋಜನೆ

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಪಡೆಗಳು ಆಗಮಿಸಿದೆ. ಇವುಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮುಂದೆ ಇನ್ನು ಹೆಚ್ಚು ಪಡೆಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ. ಈ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಚುನಾವಣೆ ಗೆ ಸಂಬಂಧಿಸಿದಂತೆ, ಸ್ಥಳೀಯವಾಗಿ ನಡೆಯುವ ಗಲಭೆ, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರಿತಾ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲಿವೆ.

- Advertisement -

Related news

error: Content is protected !!