Sunday, May 5, 2024
spot_imgspot_img
spot_imgspot_img

ಕರಾವಳಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು ದೇಶದಲ್ಲಿಯೇ ಅತ್ಯಧಿಕ

- Advertisement -G L Acharya panikkar
- Advertisement -

ಮಂಗಳೂರು: ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಕರಾವಳಿಯಲ್ಲಿ ಗುರುವಾರ 36.9 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿದೆ. ಇದು ದೇಶದಲ್ಲಿ ಅಧಿಕ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ. ಇದು ದೇಶದಲ್ಲಿಯೇ ಅತ್ಯಧಿಕವಾಗಿತ್ತು.

- Advertisement -

Related news

error: Content is protected !!