Friday, April 19, 2024
spot_imgspot_img
spot_imgspot_img

ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ್ದ ಮದುಮಗ ಬಾಷಿತ್ ಬಂಧನ

- Advertisement -G L Acharya panikkar
- Advertisement -

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.

1 ತಿಂಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ಏರ್ಪೋರ್ಟುಗಳಲ್ಲಿ ಕಟ್ಟೆಚ್ಚರವನ್ನು ವಹಿಸಿದ್ದು ಕೆಂಗಣ್ಣಿಗೆ ಗುರಿಯಾಗಿದ್ದ ಬಾಷಿತ್’ನನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!