Friday, March 29, 2024
spot_imgspot_img
spot_imgspot_img

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಜೇಶ್ ರೈ ಕಲ್ಲಂಗಳ ಪ್ರಮಾಣವಚನ ಸ್ವೀಕಾರ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ವಿಜಯಕುಮಾರ್ ಅದಗೌಡ ಪಾಟೀಲ್ ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಪದವಿಯ ಅಧಿಕಾರ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಗುರುವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!