Friday, April 26, 2024
spot_imgspot_img
spot_imgspot_img

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರ ಸಹೋದರ ಆತ್ಮಹತ್ಯೆಗೆ ಯತ್ನ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಸಹೋದರ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾರಾಯಣ ಗೌಡ ಸಹೋದರ ಪರಮೇಶ್ ಅವರು ಅರಸಿಕೆರೆಯಲ್ಲಿರೋ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದರು. ಸಾಲಗಾರರ ಕಾಟ ಸಹಿಸಲಾರದೆ ಆತ್ಮಹತ್ಯೆಗೆ ಯತ್ನಿಸಿದರು ಎಂದು ಹೇಳಲಾಗುತ್ತಿದೆ.

ಕೂಡಲೇ ಅರಸಿಕೆರೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಪರಮೇಶ್ವರ್ ರ ಸ್ಥಿತಿ ಗಂಭೀರವಾಗಿದೆ.

- Advertisement -

Related news

error: Content is protected !!