Thursday, June 18, 2026
spot_imgspot_img
spot_imgspot_img

ಕಲ್ಲಡ್ಕ: ಅಕ್ರಮ ಗೋ ಸಾಗಾಟ; ಭಜರಂಗದಳದ ಕ್ಷಿಪ್ರ ಕಾರ್ಯಾಚರಣೆ, ಆರೋಪಿಗಳು ಪೊಲೀಸ್‌ ವಶಕ್ಕೆ

- Advertisement -
- Advertisement -
vtv vitla

ಕಲ್ಲಡ್ಕ: ಅಕ್ರಮವಾಗಿ ಗೋವುಗಳನ್ನು ವಧೆಗಾಗಿ ಸಾಗಾಟ ಮಾಡುತ್ತಿದ್ದಾಗ ಭಜರಂಗದಳದ ಯುವಕರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಸಜಿಪ ಕಂದೂರುವಿನಲ್ಲಿ ನಡೆದಿದೆ.

ಸಜಿಪ ಕಂದೂರುವಿನಲ್ಲಿ ವಧೆಗಾಗಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದಾಗ ಮಾಹಿತಿ ತಿಳಿದ ಭಜರಂಗದಳ ಕಲ್ಲಡ್ಕ ಪ್ರಖಂಡ ಸಜಿಪ ಖಂಡ ಸಮಿತಿ ಯುವಕರ ಕ್ಷಿಪ್ರ ಕಾರ್ಯಾಚರಣೆಯಿಂದ ತಡೆದು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ, ಸಾಗಾಟ ಮಾಡುತ್ತಿದ್ದ ಒಂದು ದನವನ್ನು ರಕ್ಷಿಸಿದ್ದಾರೆ. ಸಾಗಾಟಕ್ಕೆ ಬಳಸಿದ ಆಪೆ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!