Friday, April 26, 2024
spot_imgspot_img
spot_imgspot_img

ಕಲ್ಲಡ್ಕ: ಕುದ್ರೆಬೆಟ್ಟು ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ!

- Advertisement -G L Acharya panikkar
- Advertisement -

ಕಲ್ಲಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು, ಕಲ್ಲಡ್ಕ ಇದರ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು, ಶಾಲಾ ಮುಖ್ಯಶಿಕ್ಷಕ ಚೇತನ ಟೀಚರ್, ಗ್ರಾಮ ಪಂಚಾಯತ್ ಸದಸ್ಯ ಲತೇಶ್ ಕೂರ್ಮಾನ್, ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಕುದ್ರೆಬೆಟ್ಟು ಶಾಲೆಯಲ್ಲಿ ಜರುಗಿತು.

vtv vitla

ಮುಂದಿನ ಎರಡು ವರ್ಷದ ಅವಧಿಗೆ (2021-2023 )ನೂತನ ಅಧ್ಯಕ್ಷರಾಗಿ ಶಿವರಾಜ್ ಕುಮಾರ್ ಕುದ್ರೆಬೆಟ್ಟು ,ಉಪಾಧ್ಯಕ್ಷರಾಗಿ ಮಾಧವ ದಾಸಕೊಡಿ, ಸನತ್ ಕುಮಾರ್, ಜಯಂತಿ, ಕಾರ್ಯದರ್ಶಿಯಾಗಿ ನೀತು ಅಮೀನ್ ಮಿತ್ತಬೈಲು, ಜೊತೆ ಕಾರ್ಯದರ್ಶಿಯಾಗಿ ಹೇಮಂತ್ ಕುಮಾರ್ ಬೋಲ್ಪೋಡಿ.

ಸಂಘಟನಾ ಕಾರ್ಯದರ್ಶಿಗಳಾಗಿ ಪ್ರಶಾಂತ್ ಕುಮಾರ್, ಪ್ರಜ್ವಲ್ ಮಿತ್ತಬೈಲು, ದೀಕ್ಷಿತ್ ಗೌಡ ಬೋಲ್ಪೋಡಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಬೋಲ್ಪೋಡಿ, ಗೌರವ ಸಲಹೆಗಾರರು ಸುಂದರ ಪಾದೆ, ಭೋಜರಾಜ್, ಪುರಂದರ ದಾಸಕೋಡಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕರು ಹಾಗೂ ಹಿರಿಯವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!