Friday, June 27, 2025
spot_imgspot_img
spot_imgspot_img

ಕಲ್ಲಡ್ಕ: ಡಿ.9ರಂದು ವೀರಕಂಭ ಮಜಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

- Advertisement -
- Advertisement -
vtv vitla
vtv vitla
vtv vitla

ಬಂಟ್ವಾಳ: ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿ ಹಾಗೂ ಶಾಲಾ ದತ್ತು ಸಂಸ್ಥೆ ಹಾಗೂ ಶತಮಾನೋತ್ಸವ ಆಚರಣಾ ಸಮಿತಿ ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭ ಹಾಗೂ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಡಿಸೆಂಬರ್ 9ರ ಗುರುವಾರ ಪೂರ್ವಾಹ್ನ 9.30 ರಿಂದ 12.30 ರ ವರೆಗೆ ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ನಡೆಯಲಿದೆ.

vtv vitla


ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಜ್ಞರು, ಕಿವಿ, ಮೂಗು ಮತ್ತು ಗಂಟಲು ತಜ್ಞರು, ಎಲುಬು ತಜ್ಞರು, ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಮಧುಮೇಹ ತಪಾಸಣೆ ನಡೆಸಲಾಗುವುದು, ಕಣ್ಣಿನ ಪರೀಕ್ಷೆ ಸಂದರ್ಭ ಲಭ್ಯವಿರುವ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!