Saturday, April 27, 2024
spot_imgspot_img
spot_imgspot_img

ಕಲ್ಲಡ್ಕ: ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ

- Advertisement -G L Acharya panikkar
- Advertisement -

ಕಲ್ಲಡ್ಕ: ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚ ಕ್ರವಾಹನವನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಮಧುರಾಜ್ ಅವರ ಮನೆಯ ಅಂಗಳದಲ್ಲಿ ರಾತ್ರಿ ನಿಲ್ಲಿಸಲಾಗಿದ್ದ ಅಕ್ಟೀವ್ ಹೊಂಡಾ ವಾಹನ ಕಳವಾಗಿದೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!