Tuesday, April 23, 2024
spot_imgspot_img
spot_imgspot_img

ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತ್ಯು

- Advertisement -G L Acharya panikkar
- Advertisement -

ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಳ್ತಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ಮಾಣಿ ಮಜಲು ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ.

ಈ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!