Friday, June 27, 2025
spot_imgspot_img
spot_imgspot_img

ಕಳ್ಳರು ಫ್ಲಾಟ್ಗೆ ನುಗ್ಗಿ ವೃದ್ಧ ದಂಪತಿಯ ಕೈಕಾಲು ಕಟ್ಟಿ ಚಿನ್ನಾಭರಣ ಲೂಟಿ

- Advertisement -
- Advertisement -

ಕಳ್ಳರು ಮುಂಬೈನ ಫ್ಲಾಟ್​ ಒಂದಕ್ಕೆ ನುಗ್ಗಿ, ಚಿನ್ನಾಭರಣ ಲೂಟಿ ಮಾಡಿ, ಕೊನೆಗೆ ವೃದ್ಧ ದಂಪತಿಯ ಕೈಕಾಲು ಕಟ್ಟಿ ಬಾಯಿಗೆ ಟೇಪ್​ ಅಂಟಿಸಿದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. . ದಂಪತಿ ಬೆಳಗ್ಗೆ 6 ಗಂಟೆಯ ಸುಮಾರಿಗೆ ತಮ್ಮ ಫ್ಲಾಟ್‌ನಿಂದ ಬೆಳಗಿನ ವಾಕಿಂಗ್‌ಗೆ ಕಾಲಿಟ್ಟಾಗ, ಮೂವರು ದರೋಡೆಕೋರರು ಒಳಗೆ ನುಗ್ಗಿದ್ದಾರೆ.

ಆರೋಪಿಗಳು ಸ್ಥಳದಿಂದ ಓಡಿ ಹೋದ ಬಳಿಕ ವೃದ್ಧ ಪತಿ ಬಾಗಿಲು ಬಳಿ ಹೋಗಿ ಎಮರ್ಜೆನ್ಸಿ ಅಲಾರಂ ಒತ್ತಿದ್ದರಿಂದ
ಹೌಸಿಂಗ್ ಸೊಸೈಟಿಯ ಯಾರೋ ಒಬ್ಬರು ಅವರ ಸಹಾಯಕ್ಕೆ ಧಾವಿಸಿದರು. ಆದರೆ, ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ

- Advertisement -

Related news

error: Content is protected !!