- Advertisement -
- Advertisement -

ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು. 9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದೆ ಎನ್ನಲಾಗಿದೆ.

ಕಾರುಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಸೇತುವೆಗೆ ತಡೆ ಬೇಲಿಗೆ ಡಿಕ್ಕಿ ಹೊಡೆದು ಹೊಳೆಗೆ ಬೀಳುವ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ತಡೆಬೇಲಿಯಲ್ಲಿ ಕಾರು ಡಿಕ್ಕಿಯಾಗಿರುವ ಕುರುಹು ಇದೆ. ಎಂದು ಅಲ್ಲಿ ನೆರೆದವರು ತಿಳಿಸಿದ್ದಾರೆ.

- Advertisement -








