Thursday, March 28, 2024
spot_imgspot_img
spot_imgspot_img

ಕಾಪು: ಕಾಲೇಜು ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ!!

- Advertisement -G L Acharya panikkar
- Advertisement -
vtv vitla
vtv vitla

ಕಾಪು: ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯುಂಟಾದ ಘಟನೆ ಕಾಪುವಿನಲ್ಲಿ ಸಂಭವಿಸಿದೆ.

ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಕೆಲಹೊತ್ತು ವಾಗ್ವಾದ ನಡೆದಿದ್ದು ಬಳಿಕ ಹೊಡೆದಾಟ ನಡೆದಿದೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪ್ರಾಂಶುಪಾಲರ ಜೊತೆ ಮಾತುಕತೆಯನ್ನು ನಡೆಸಿದ್ದಾರೆ ಎನ್ನಲಾಗಿದೆ.

vtv vitla
- Advertisement -

Related news

error: Content is protected !!