Friday, March 29, 2024
spot_imgspot_img
spot_imgspot_img

ಕಾರಿಂಜ ದೇವಸ್ಥಾನದ ಮೆಟ್ಟಿಲಿನಲ್ಲಿ ಅಸ್ಸಾಂ ಮೂಲದ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯ ಸರಸ-ಸಲ್ಲಾಪ

- Advertisement -G L Acharya panikkar
- Advertisement -

ಬಂಟ್ವಾಳ: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಕಾರಿಂಜದಲ್ಲಿ ನಡೆದಿದೆ.

ಬೆಳ್ತಂಗಡಿ ಮೂಲದ ಹಿಂದೂ ಯುವತಿ ಮತ್ತು ಅಸ್ಸಾಂ ಮೂಲದ ಝಕಾರಿಯಾ ಎಂಬ ಅನ್ಯಕೋಮಿನ ಯುವಕ ಕಾರಿಂಜ ದೇವಸ್ಥಾನಕ್ಕೆ ತೆರಳುವ ಮೆಟ್ಟಿಲಿನಲ್ಲಿ ಕುಳಿತಿದ್ದು, ಸರಸ-ಸಲ್ಲಾಪದಲ್ಲಿ ತೊಡಗಿದ್ದರು ಎನ್ನಲಾಗಿದೆ.

ಅಷ್ಟೇ ಅಲ್ಲದೇ ಆತ ಹಿಂದೂವಂತೆ ಕಾಣಲು ಕೈಗೆ ಖಡ್ಗವನ್ನು ಧರಿಸಿಕೊಂಡು ಬಂದಿದ್ದ ಎನ್ನಲಾಗಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಜನ ಸ್ಥಳಕ್ಕಾಗಮಿಸಿದ್ದು, ಗೊಂದಲದ ವಾತಾವರಣ ಉಂಟಾಗಿದೆ. ಬಂಟ್ವಾಳ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!