Saturday, May 11, 2024
spot_imgspot_img
spot_imgspot_img

ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆ

- Advertisement -G L Acharya panikkar
- Advertisement -

ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕ್ರಾಪ್​ ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಸುಟ್ಟು ಕರಕಲಾಗಿರುವ ಕಾರೊಂದನ್ನು ಸ್ಥಳೀಯರು ದೂರದಿಂದ ಗಮನಿಸಿದ್ದಾರೆ. ಹತ್ತಿರ ಹೋಗಿ ನೋಡಿದಾಗ, ಕಾರ್​ನಲ್ಲಿ ವ್ಯಕ್ತಿಯ ಶವ ಇರುವುದು ತಿಳಿದಿದೆ. ಕೂಡಲೆ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಕಾರ್​ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!