Tuesday, June 9, 2026
spot_imgspot_img
spot_imgspot_img

ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಆರೋಪಿ ಯಾಸಿನ್ ಅಂದರ್

- Advertisement -
- Advertisement -

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ನೀಡಿದ ಆರೋಪ ಕೇಳಿಬಂದಿದೆ. 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿ ಆತನ‌‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಕಾರ್ಕಳ ನಿವಾಸಿ ಯಾಸಿನ್(21) ಬಂಧಿತ ಆರೋಪಿಯಾಗಿದ್ದಾನೆ. ಈತನಿಗೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಅಪ್ರಾಪ್ತೆಯ ಪರಿಚಯವಾಗಿತ್ತು. ಕಳೆದ ಹಲವು ಸಮಯದಿಂದ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಳ್ಳುವ ಯತ್ನಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಆರೋಪಿಯ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!