Saturday, June 6, 2026
spot_imgspot_img
spot_imgspot_img

ಕಾರ್ಕಳ ಉತ್ಸವ-2022 – ಹೆಲಿಕಾಪ್ಟರ್ ವಿಹಾರ ಉದ್ಘಾಟಿಸಿ ಪೌರಕಾರ್ಮಿಕರ ಜೊತೆ ಪ್ರಯಾಣ ಮಾಡಿದ ಸಚಿವ ಸುನೀಲ್‌ಕುಮಾರ್

- Advertisement -
- Advertisement -

ಕಾರ್ಕಳ: ಕಾರ್ಕಳ ಉತ್ಸವ-2022ರ ಅಂಗವಾಗಿ ಹೆಲಿಕಾಪ್ಟರ್ ವಿಹಾರ ಉದ್ಘಾಟನೆ ಮಾಡಿ ಪೌರಕಾರ್ಮಿಕರ ಜೊತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್ ಪ್ರಯಾಣ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ-2022 ಇದರ ಉದ್ಘಾಟನಾ ಸಮಾರಂಭ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

- Advertisement -

Related news

error: Content is protected !!