Monday, April 29, 2024
spot_imgspot_img
spot_imgspot_img

ಕಾರ್ಕಳ: ಕಾರುಗಳೆರಡು ಮುಖಾಮುಖಿ ಡಿಕ್ಕಿ; 7 ಮಂದಿಗೆ ಗಾಯ

- Advertisement -G L Acharya panikkar
- Advertisement -

ಕಾರ್ಕಳ : ಕಾರುಗಳ ಮಧ್ಯೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯ ತಿರುವು ಬಳಿ ಡಿಕ್ಕಿ ಸಂಭವಿಸಿದ್ದು ಪರಿಣಾಮ 7 ಮಂದಿಗೆ ಗಾಯವಾಗಿದೆ.

ಹೆಬ್ರಿ ಕಡೆಗೆ ಹೋಗುತ್ತಿದ್ದ ಕಾರು ಅದರ ಮುಂದುಗಡೆಯಿಂದ ಹೋಗುತ್ತಿದ್ದ ವಾಹನವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಹೆಬ್ರಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದ 7 ಮಂದಿಗೆ ಗಾಯವಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!