Monday, April 29, 2024
spot_imgspot_img
spot_imgspot_img

ಕಾರ್ಕಳ: ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

- Advertisement -G L Acharya panikkar
- Advertisement -

ಕಾರ್ಕಳ: ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ ಬರುತಿದ್ದ ವೇಳೆ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ. ಈ ಘಟನೆ ಬೆಳ್ಮಣ್ ನೀರ್ಚಲ್ ಬಳಿ ಸಂಭವಿಸಿದೆ.

ಜಾರ್ಜ್ ಡಿಸೋಜ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ ಬರುತಿದ್ದ ವೇಳೆ ಹಿಂದಿನಿಂದ ಬಂದ ಕಾರು ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಗೆ ಬಿದ್ದ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!