Friday, May 3, 2024
spot_imgspot_img
spot_imgspot_img

ಕಾರ್ಕಳ: ಚಲಿಸುತ್ತಿದ್ದ ಬಸ್ಸಿಗೆ ಹಿಂಬದಿಯಿಂದ ಗುದ್ದಿದ ಲಾರಿ; ಇಬ್ಬರು ಪ್ರಯಾಣಿಕರು ಗಂಭೀರ

- Advertisement -G L Acharya panikkar
- Advertisement -
vtv vitla

ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾಗಿದ್ದು, ಪ್ರಯಾಣಿಸುತ್ತಿದ್ದ ಇಬ್ಬ ರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ.

ಕಾರ್ಕಳದಿಂದ ಬೆಳ್ಳಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಗುದ್ದಿರುವ ಪರಿಣಾಮ ಬಸ್ಸಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿ ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!