Sunday, May 19, 2024
spot_imgspot_img
spot_imgspot_img

ಕಾರ್ಕಳ: ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಡ್ಡ ಬಂದ ಕಾಡುಕೋಣ; ಬೈಕ್ ಸವಾರ ಸಾವು

- Advertisement -G L Acharya panikkar
- Advertisement -

ಕಾರ್ಕಳ: ಬಜಗೋಳಿಯ ಹುಕ್ಕಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡುಕೋಣ ಅಡ್ಡ ಬಂದು ಬೈಕ್ ಸವಾರ ಸಾವನ್ನಪ್ಪಿರುವ ನಡೆದಿದೆ.

ಹುಕ್ರಟ್ಟೆ ನಿವಾಸಿ ರೋಹಿತ್ ಮೃತ ಪಟ್ಟವರು ಎಂದು ತಿಳಿದುಬಂದಿದೆ. ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಅತನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!