Thursday, April 25, 2024
spot_imgspot_img
spot_imgspot_img

ಕಾರ್ಕಳ: ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -G L Acharya panikkar
- Advertisement -
vtv vitla

ಕಾರ್ಕಳ: ವಿಚ್ಛೇದಿತ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ನಡೆದಿದೆ.

ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

11 ವರ್ಷದ ಹಿಂದೆ ಮುಲ್ಕಿಯ ಕಿರಣ್ ಅವರೊಂದಿಗೆ ಮದುವೆಯಾಗಿದ್ದು, 6 ವರ್ಷ ಬಳಿಕ ವಿವಾಹ ವಿಚ್ಛೇದನವಾಗಿತ್ತು. ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸಿದ್ದ ರೆನಿಟಾ ಮಂಗಳವಾರ ಮನೆಯ ಹಿಂಬದಿಯ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!