Friday, May 3, 2024
spot_imgspot_img
spot_imgspot_img

ಕಾರ್ಕಳ: ರಾತ್ರೋ ರಾತ್ರಿ ಮನೆಯ ಹಟ್ಟಿಗೆ ನುಗ್ಗಿ ದನ ಕಳವುಗೈದ ಖದೀಮರು..!

- Advertisement -G L Acharya panikkar
- Advertisement -

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಗೋಕಳ್ಳತನ ಮುಂದುವರಿದಿದ್ದು ನಿನ್ನೆ ರಾತ್ರಿ ಗೋಕಳ್ಳರು ಮನೆಯ ಹಟ್ಟಿಯಲ್ಲಿದ್ದ ದನ ಮತ್ತು ಕೋಳಿಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ಮೋಹಿನಿ ಎಂಬುವರ ಮನೆಯ ಹಟ್ಟಿಗೆ ನುಗ್ಗಿದ ಕಳ್ಳರು ಗೋಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾರ್ಕಳ ಪೊಲೀಸರು ಗೋಕಳ್ಳರಿಗಾಗಿ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!