Monday, May 6, 2024
spot_imgspot_img
spot_imgspot_img

ಕಾರ್ಕಳ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

- Advertisement -G L Acharya panikkar
- Advertisement -

ಕಾರ್ಕಳ: ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದಆರೋಪಿಯೊಬ್ಬನನ್ನು ಬಂದರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂದು ಗುರುತಿಸಲಾಗಿದೆ.

vtv vitla
vtv vitla

ಈತನ ವಿರುದ್ಧ 2000ರಲ್ಲಿ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆ ಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ.

ಇನ್ನು ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

vtv vitla
vtv vitla
suvarna gold
- Advertisement -

Related news

error: Content is protected !!