Thursday, April 25, 2024
spot_imgspot_img
spot_imgspot_img

ಕಾರ್ಕಳ: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಕಾರ್ಕಳ: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮೃತರನ್ನು ಕಮಲ ಪ್ರಿಯಾ ಬಿ (48) ಎನ್ನಲಾಗಿದೆ.

vtv vitla

ಕಳೆದ 10 ವರ್ಷದಿಂದ ಮೃತ ಮಹಿಳೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ವಸತಿ ಗೃಹದ ಎ ಬ್ಲಾಕ್ ನ 5 ನೇ ಮಹಡಿಯಲ್ಲಿ ವಾಸಿಸುತ್ತಿದ್ದು,ನ.24ರ ಸಂಜೆ 7:30 ಗಂಟೆಗೆ ತಾವು ವಾಸ್ತವ್ಯವಿದ್ದ ಮನೆಯ ಬಾಲ್ಕನಿಯಲ್ಲಿ ಸ್ಟೂಲ್ ನ ಮೇಲೆ ನಿಂತು ಬಟ್ಟೆ ಒಣಗಿಸುತ್ತಿರುವಾಗ ಆಕಸ್ಮಿಕವಾಗಿ ಆಯ ತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ನ.26 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!