Friday, April 26, 2024
spot_imgspot_img
spot_imgspot_img

ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಅಂದರ್..!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿ ಚೀಮೇನ ಚೇಟುಕಂಡುವಿನ ಕೆ. ವಿ ವಿಜಯನ್ ಎನ್ನಲಾಗಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಬೇಟೆಗಾರಿಕೆಗೆ ಈ ಕೋವಿಗಳನ್ನು ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ಸಹಿತ 9 ಕೋವಿ, ಸಜೀವ ಮದ್ದುಗುಂಡು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!